ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಮತ ಚಲಾಯಿಸಿ, ಜನತಂತ್ರ ಗೆಲ್ಲಿಸಲು ಇದು ಸಕಾಲವಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.