ADVERTISEMENT

LS Polls 2024: ಇಂದು ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಚುನಾವಣಾ ರ‍್ಯಾಲಿ

ಪಿಟಿಐ
Published 15 ಏಪ್ರಿಲ್ 2024, 4:36 IST
Last Updated 15 ಏಪ್ರಿಲ್ 2024, 4:36 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ತಿರುನಲ್ವೇಲಿ (ತಮಿಳುನಾಡು): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ತಮಿಳುನಾಡಿನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ADVERTISEMENT

ಜಿಲ್ಲೆಯ ಅಂಬಾಸಮುದ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಮೋದಿ ಅವರು ತಿರುನಲ್ವೇಲಿ , ಕನ್ಯಾಕುಮಾರಿ ಮತ್ತು ತೆಂಕಾಶಿ ಕ್ಷೇತ್ರದ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಕನ್ಯಾಕುಮಾರಿಯಿಂದ ಪೊನ್ ರಾಧಾಕೃಷ್ಣನ್, ತಿರುನಲ್ವೇಲಿಯಿಂದ ನೈನಾರ್ ನಾಗೇಂದ್ರನ್, ಮಿತ್ರಪಕ್ಷ ತಮಿಳಗ ಮಕ್ಕಳ್ ಮುನ್ನೇತ್ರ ಕಳಗಂನ ಜಾನ್ ಪಾಂಡಿಯನ್ ಅವರು ಬಿಜೆಪಿ ಚಿಹ್ನೆಯಿಂದ ತೆಂಕಾಶಿ (ಎಸ್‌ಸಿ)ಯಿಂದ ಸ್ಪರ್ಧಿಸಿದ್ದಾರೆ.

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.