ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ ಬುಧವಾರ ನಡೆಯಿತು. ಈ ವೇಳೆ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಯಿತು. ಎನ್‌ಡಿಎ ಒಕ್ಕೂಟ ಸರಳ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನ ಕಾರ್ಯಕ್ರಮ ಜೂನ್ 8ರಂದು ನಡೆಯಲಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.