ನೆಲಮಂಗಲ: ಚಿಕ್ಕಬಳ್ಳಾಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ.
‘ಕಾರ್ಯಕರ್ತರ ಒತ್ತಾಯದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಅನಿತಾ ಕಣಕ್ಕೆ ಇಳಿಯಲಿದ್ದಾರೆ’ ಎಂದು ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.