ಚಿಕ್ಕಮಗಳೂರು: ಲೋಕಸಭೆ ಚುನಾವಣೆಗೆ ನಕ್ಸಲರಿಂದ ಯಾವುದೇ ಅಡ್ಡಿ ಉಂಟಾಗದು ಎಂದು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮರ್ ಕುಮಾರ್ ಪಾಂಡೆ ವಿಶ್ವಾಸ ವ್ಯಕ್ತಪಡಿಸಿದರು.
ನಗರಕ್ಕೆ ಶುಕ್ರವಾರ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.