ಇಡೀ ದೇಶದ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಪದೇ ಪದೇ ರಾಜ್ಯಕ್ಕೆ ಬಂದು ಪ್ರಚಾರ ಮಾಡಿದರೂ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.