ADVERTISEMENT

ಚುನಾವಣಾ ಪ್ರಚಾರಕ್ಕೆ ಮಂಡ್ಯಕ್ಕೆ ಬಂದ ನಟಿ ರಮ್ಯಾ

2014ರ ಲೋಕಸಭಾ‌ ಚುನಾವಣೆಯಲ್ಲಿ ಸೋತ ನಂತರ ಜಿಲ್ಲೆಯಿಂದ ದೂರವೇ ಉಳಿದಿದ್ದ ನಟಿ

​ಪ್ರಜಾವಾಣಿ ವಾರ್ತೆ
Published 2 ಮೇ 2023, 7:36 IST
Last Updated 2 ಮೇ 2023, 7:36 IST
ಮಂಡ್ಯದಲ್ಲಿ ರಮ್ಯಾ
ಮಂಡ್ಯದಲ್ಲಿ ರಮ್ಯಾ   

ಮಂಡ್ಯ: 2014ರ ಲೋಕಸಭಾ‌ ಚುನಾವಣೆಯಲ್ಲಿ ಸೋತ ನಂತರ ಜಿಲ್ಲೆಯಿಂದ ದೂರವೇ ಉಳಿದಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮಂಗಳವಾರ ಮಂಡ್ಯ ನಗರಕ್ಕೆ ಬಂದಿದ್ದಾರೆ.

ಮಂಡ್ಯ ಕ್ಷೇತ್ರದ ಕಾಂಗ್ರೆಸ್ ‌ಅಭ್ಯರ್ಥಿ ರವಿಕುಮಾರ್ ಗೌಡ ಪರ ಪ್ರಚಾರಕ್ಕೆ ಎಐಸಿಸಿ‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಆಗಿರುವ ರಮ್ಯಾ ಕೂಡ ಮಂಡ್ಯಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT