ADVERTISEMENT

Video : ಧರ್ಮ ದ್ವೇಷದ ವಿರುದ್ಧ ತೀರ್ಪು ಕೊಟ್ಟ ಮತದಾರ

​ಪ್ರಜಾವಾಣಿ ವಾರ್ತೆ
Published 13 ಮೇ 2023, 16:29 IST
Last Updated 13 ಮೇ 2023, 16:29 IST

ಎಲ್ಲ ಸಮೀಕ್ಷೆಗಳನ್ನೂ ಮೀರಿ 136 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದ್ದು, ಬಿಜೆಪಿ 65 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇನ್ನು ಅತಂತ್ರ ಫಲಿತಾಂಶ ಬಂದರೆ ನಾನೇ ಕಿಂಗ್‌ ಮೇಕರ್‌ ಎಂಬ ನಿರೀಕ್ಷೆಯಲ್ಲಿದ್ದ ಜೆಡಿಎಸ್‌ 19 ಸ್ಥಾನ ಮಾತ್ರ ಪಡೆಯಲು ಶಕ್ತವಾಗಿದ್ದು, ಕರ್ನಾಟಕದ ಮತದಾರರು ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವುದು ಸ್ಪಷ್ಟವಾಗಿದೆ.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT