
ಪ್ರಜಾವಾಣಿ ವಾರ್ತೆ
ಬೀದರ್: ಲೋಕಸಭೆ ಚುನಾವಣೆ ಅಂಗವಾಗಿ ನಗರದ ಗಣೇಶ ಮೈದಾನದಲದಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾಧ್ವನಿ-2 ಬಹಿರಂಗ ಪ್ರಚಾರ ಸಭೆ ಇದೀಗ ಆರಂಭಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್, ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ, ಮಾಜಿಶಾಸಕರಾದ ಅಶೋಕ ಖೇಣಿ, ರಾಜಶೇಖರ ಪಾಟೀಲ ಹುಮನಾಬಾದ್, ಮೀನುಗಾರಿಕೆ ನಿಗಮದ ಮಾಲಾ ನಾರಾಯಣರಾವ್ ಮತ್ತಿತರರು ಪಾಲ್ಗೊಂಡಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಿಂದ ಕಾರ್ಯಕರ್ತರು ಬಂದಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.