ADVERTISEMENT

Video | ಸಚಿವರ ಪ್ರಮಾಣ ವಚನ: ಸಿದ್ದು ಟೀಂ ವಿಸ್ತರಣೆ

ಪ್ರಜಾವಾಣಿ ವಿಶೇಷ
Published 27 ಮೇ 2023, 14:10 IST
Last Updated 27 ಮೇ 2023, 14:10 IST

ರಾಜ್ಯದ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ನೂತನ ಸಚಿವರ ಪ್ರಮಾಣವಚನದ ನಂತರ ಸಿದ್ದರಾಮಯ್ಯ ಅವರ ಕ್ಯಾಬಿನೇಟ್‌ಗೆ ಯಾರೆಲ್ಲಾ ಸೇರಲಿದ್ದಾರೆ ಎನ್ನುವ ಕುತೂಹಲವಿತ್ತು ಅದಕ್ಕೀಗ ತೆರೆ ಬಿದ್ದಿದ್ದು, 24 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಸಚಿವ ಸಂಪುಟ ಮುಖ್ಯಮಂತ್ರಿ, ಉಪಮುಖ್ಯಂತ್ರಿ ಸೇರಿ ಒಟ್ಟು 34 ಭರ್ತಿಯಾಗಿದೆ.

ಯೂಟ್ಯೂಬ್ ಚಂದಾದಾರರಾಗಿ:  / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT