ADVERTISEMENT

ಮೈಸೂರು | ಇವಿಎಂನಲ್ಲಿ ತಾಂತ್ರಿಕ ತೊಂದರೆ; ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 10 ಮೇ 2023, 1:21 IST
Last Updated 10 ಮೇ 2023, 1:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಚಕ್ಕೂರು ಗ್ರಾಮದ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರದ‌ಲ್ಲಿ (ಇವಿಎಂ) ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ.

ಅಣಕು ಮತದಾನ ಮಾಡಲು ಮುಂದಾದಾಗ ತೊಂದರೆ ಕಾಣಿಸಿಕೊಂಡಿದೆ. ಸಿಬ್ಬಂದಿಯು ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ತಾಂತ್ರಿಕ ಸಿಬ್ಬಂದಿ ಅಲ್ಲಿಗೆ ತೆರಳಿ ಪರಿಶೀಲಿಸುತ್ತಿದ್ದಾರೆ.

ಇಂದು ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.