ADVERTISEMENT

‘ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬೇಕೇ ಬೇಕು’: ಕಾಂಗ್ರೆಸ್ ಕಾರ್ಯಕರ್ತರ ಗದ್ದಲ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 13:17 IST
Last Updated 1 ಏಪ್ರಿಲ್ 2023, 13:17 IST

ಸಿದ್ದರಾಮಯ್ಯ ಅವರಿಗೆ ಕೋಲಾರ‌ ಕ್ಷೇತ್ರದಲ್ಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ‌ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ಜೈ ಭಾರತ್ ಸಮಾವೇಶ ಆಯೋಜನೆ ಸಂಬಂಧ ಶನಿವಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರು ಗದ್ದಲ ಎಬ್ಬಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT