ADVERTISEMENT

Video | ಕುಮಾರಸ್ವಾಮಿ ಮಹಿಳೆಯರ ಪಾದ ಮುಟ್ಟಿ ಕ್ಷಮೆ ಕೇಳಬೇಕು: ಎಚ್‌.ಕೆ.ಪಾಟೀಲ

ಪ್ರಜಾವಾಣಿ ವಿಶೇಷ
Published 15 ಏಪ್ರಿಲ್ 2024, 14:51 IST
Last Updated 15 ಏಪ್ರಿಲ್ 2024, 14:51 IST

‘ಗ್ಯಾರಂಟಿಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ’ಎಂಬ ಹೇಳಿಕೆ ನೀಡುವ ಮೂಲಕ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ದೊಡ್ಡ ಪ್ರಮಾದ ಮಾಡಿದ್ದಾರೆ. ಅವರು ತಕ್ಷಣವೇ ಮಹಿಳೆಯರ ಪಾದ ಮುಟ್ಟಿ ಕ್ಷಮೆ ಕೇಳಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ದೊಡ್ಡ ದುರಂತ ಎದುರಿಸಬೇಕಾಗುತ್ತದೆ’ ಎಂದು ಸಚಿವ ಎಚ್‌.ಕೆ.ಪಾಟೀಲ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.