ಶಿಕಾರಿಪುರ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ರಾಷ್ಟ್ರಭಕ್ತರ ಬಳಗದ ಕಚೇರಿ ಮುಂಭಾಗ ವಾಮಾಚಾರ ನಡೆದಿರುವುದು ಗುರುವಾರ ಕಂಡು ಬಂದಿದೆ.
‘ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಸಿನ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿವೆ. ಬುಧವಾರ ರಾತ್ರಿ ವಾಮಾಚಾರ ಮಾಡಿಸಲಾಗಿದೆ. ರಾಜಕೀಯ ವಿರೋಧಿಗಳು ಈ ಕೃತ್ಯ ಮಾಡಿದ್ದಾರೆ’ ಎಂದು ರಾಷ್ಟ್ರ ಭಕ್ತ ಬಳಗದ ಸದಸ್ಯ ಮುರುಗೇಶ್ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.