ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಆರಂಭವಾಗಿದೆ. ಹಲವು ರಾಜ್ಯಗಳ ಜೊತೆಗೆ ಕರ್ನಾಟಕ ಕೂಡ ಇಂದು ಮತದಾನಕ್ಕೆ ಮುಂದಾಗಿದೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.