ADVERTISEMENT

Video | ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧಿಸಲೇಬೇಕು ಎಂಬುದು ಜನರ ಒತ್ತಾಯ: ನಿಖಿಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮಾರ್ಚ್ 2024, 15:40 IST
Last Updated 24 ಮಾರ್ಚ್ 2024, 15:40 IST

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಡ್ಯದಲ್ಲಿ ಸ್ಪರ್ಧಿಸಲೇಬೇಕು ಎಂಬುದು ಮಂಡ್ಯ ಜನರ ಮತ್ತು ಪಕ್ಷದ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಈ ಕುರಿತು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಜೆಡಿಎಸ್‌ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಭಾನುವಾರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.