
ಪ್ರಜಾವಾಣಿ ವಾರ್ತೆ
ಮಂಡ್ಯ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಮೈಸೂರು- ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿ.ಎಸ್.ಪುಟ್ಟರಾಜು ಇದ್ದರು.
ನಾಮಪತ್ರ ಸಲ್ಲಿಕೆ ನಂತರ ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.