ಸಿರಿಗೆರೆ (ಚಿತ್ರದುರ್ಗ): ಇಲ್ಲಿಗೆ ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾಯಿಸಿದರು..
ಮಾಂಗಲ್ಯಸೂತ್ರ ಧಾರಣೆಯ ನಂತರ ಮತಗಟ್ಟೆ 13 ಕ್ಕೆ ತೆರಳಿ ಸರತಿ ಸಾಲಿನಲ್ಲಿ ನಿಂತು ಇಬ್ಬರೂ ತಮ್ಮ ಮತ ಚಲಾಯಿಸಿದರು.
ಅರುಣ್ ಮತ್ತು ಕಾವ್ಯ ಇಬ್ಬರೂ ವಿಜಾಪುರ ಗ್ರಾಮದವರು. ಮತಗಟ್ಥೆ 13 ರ ಮತದಾರರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.