ADVERTISEMENT

Video | ಲೋಕಸಭೆ ಚುನಾವಣೆ: ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ವೇದಿಕೆಯಾದ ಮೆರವಣಿಗೆ

ಪ್ರಜಾವಾಣಿ ವಿಶೇಷ
Published 15 ಏಪ್ರಿಲ್ 2024, 13:17 IST
Last Updated 15 ಏಪ್ರಿಲ್ 2024, 13:17 IST

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಇದ್ದರು. ನಾಮಪತ್ರ ಸಲ್ಲಿಸಿದ ಗೀತಾ, ನಂತರ ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಪಕ್ಷದಿಂದ ಆಯೋಜಿಸಿರುವ ಮೆರವಣಿಗೆಯಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.