ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಪಟೇಲ್ ಗೆಲುವಿನ ನಗೆ ಬೀರಿದ್ದಾರೆ. ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ನಿರೀಕ್ಷೆಯಂತೆ ಹಾಸನ ಜನ ಸೋಲಿನ ರುಚಿ ತೋರಿಸಿದ್ದಾರೆ. 43 ಸಾವಿರ ಮತಗಳ ಅಂತರದಿಂದ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸೋಲಿನ ಕಾರಣಗಳು ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.