ADVERTISEMENT

ಸಿದ್ಧಗಂಗಾಮಠಕ್ಕೆ ಮುಖ್ಯಮಂತ್ರಿ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಮೇ 2018, 13:31 IST
Last Updated 17 ಮೇ 2018, 13:31 IST
ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಸಿಎಂ ಬಿಎಸ್‌ವೈ– ಚಿತ್ರ ಕೃಪೆ: ಎಎನ್ಐ
ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಸಿಎಂ ಬಿಎಸ್‌ವೈ– ಚಿತ್ರ ಕೃಪೆ: ಎಎನ್ಐ   

ತುಮಕೂರು: ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದರು.

ಮಾಜಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಬಿ.ಜಿ. ಜ್ಯೋತಿ ಗಣೇಶ್ ಸೇರಿ ಹಲವು ಮುಖಂಡರು ಇದ್ದರು.

</p></p>

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.