ADVERTISEMENT

VIDEO: ತಂದೆ ಜೆಡಿಎಸ್ ಅಭ್ಯರ್ಥಿ- ಮಗ ಕಾಂಗ್ರೆಸ್ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 16:22 IST
Last Updated 6 ಏಪ್ರಿಲ್ 2023, 16:22 IST

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮಂತರ್ ಗೌಡ ಅವರಿಗೆ ಟಿಕೆಟ್ ಘೋಷಿಸಿದೆ. ವಿಶೇಷ ಅಂದ್ರೆ ಇವರ ತಂದೆ ಎ.ಮಂಜು ಅವರು ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಮಂತರ್ ಗೌಡ ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ 102 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT