ADVERTISEMENT

ಕೆಪಿಸಿಸಿ ಸಭೆ: ವಿಧಾನಸಭಾ ಚುನಾವಣಾ ಉಸ್ತುವಾರಿ ವಿಭಾಗಗಳ ನೇಮಕ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 9:38 IST
Last Updated 14 ಮಾರ್ಚ್ 2018, 9:38 IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.   

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಯೋಜಿಸಿದ್ದ ಸಭೆಯಲ್ಲಿ ವಿಧಾನಸಭಾ ಚುನಾವಣಾ ಉಸ್ತುವಾರಿ ವಿಭಾಗಗಳ ನೇಮಕ ಮಾಡಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಉಸ್ತುವಾರಿ ವಿಭಾಗಗಳು

ADVERTISEMENT

ಬೆಂಗಳೂರು ವಿಭಾಗ: .ಡಿ.ಕೆ. ಶಿವಕುಮಾರ್, ವೀರಪ್ಪ ಮೊಯ್ಲಿ, ಕೆ.ಜೆ. ಜಾರ್ಜ್, ರಾಮಲಿಂಗಾ ರೆಡ್ಡಿ, ಎಂ. ಕೃಷ್ಣಪ್ಪ, ಸಿ.ಎಂ. ಇಬ್ರಾಹಿಂ, ಕೃಷ್ಣ ಬೈರೆಗೌಡ, ಎಸ್.ಎಸ್. ಮಲ್ಲಿಕಾರ್ಜುನ್, ರೋಷನ್ ಬೇಗ್, ಎಚ್.ಎಸ್. ಮಂಜುನಾಥ, ಕೆ ಪಿ ಕೃಷ್ಣ ಮೂರ್ತಿ, ಡಿ.ಕೆ. ಸುರೇಶ್, ಎಸ್.ಪಿ. ಮುದ್ದು ಹನುಮೇಗೌಡ, ಬಿ.ಎನ್. ಚಂದ್ರಪ್ಪ, ಪ್ರೊ. ರಾಜೀವ್ ಗೌಡ, ಕೆ.ಸಿ. ರಾಮಮೂರ್ತಿ

ಮೈಸೂರು ವಿಭಾಗ: ದಿನೇಶ್ ಗುಂಡೂರಾವ್, ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್, ರಾಮನಾಥ್ ರೈ, ಎಚ್.ಸಿ. ಮಹದೇವಪ್ಪ, ಬಿ.ಎಲ್. ಶಂಕರ್, ಮೋಟಮ್ಮ, ರಾಣಿ ಸತೀಶ್, ವಿಜಯ್ ಕುಮಾರ್ ಸೊರಕೆ, ಎಂ.ಎಚ್. ಅಂಬರೀಶ್, ಆರ್. ಧ್ರುವನಾರಾಯಣ್

ಬೆಳಗಾಂ ವಿಭಾಗ: ಎಸ್.ಆರ್. ಪಾಟೀಲ್, ಮಾರ್ಗರೆಟ್ ಆಳ್ವ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಸಿ.ಎಸ್. ನಾಡಗೌಡ, ಸಲೀಂ ಅಹಮದ್, ಉಮಾಶ್ರಿ, ಲಕ್ಷ್ಮೀ ಹೆಬ್ಳಾಕರ್, ಪ್ರಕಾಶ್ ಹುಕ್ಕೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.