ADVERTISEMENT

ದೇಶದ ಒಳಿತಾಗಿ ಮತದಾನ: ವಿಶ್ವೇಶತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 12 ಮೇ 2018, 19:30 IST
Last Updated 12 ಮೇ 2018, 19:30 IST
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉಡುಪಿಯ ನಾರ್ತ್ ಶಾಲೆಯಲ್ಲಿ ಮತದಾನ ಮಾಡಿದರು. ಪ್ರಜಾವಾಣಿ ಚಿತ್ರ
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉಡುಪಿಯ ನಾರ್ತ್ ಶಾಲೆಯಲ್ಲಿ ಮತದಾನ ಮಾಡಿದರು. ಪ್ರಜಾವಾಣಿ ಚಿತ್ರ   

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಶನಿವಾರ ಉಡುಪಿಯ (ನಾರ್ತ್‌) ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

‘ಚುನಾವಣಾ ಆಯೋಗದ ಆದೇಶದಂತೆ ಗೋಪ್ಯ ಮತದಾನಕ್ಕೆ ಬದ್ಧನಾಗಿ ಮತ ಚಲಾಯಿಸಿದ್ದೇನೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಶ್ರೀಕೃಷ್ಣನನ್ನು ಪ್ರಾರ್ಥಿಸಿದ್ದೇನೆ. ಜನರ ಹಾಗೂ ದೇವರ ಇಚ್ಛೆಯಂತೆ ಫಲಿತಾಂಶ ಬರಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT