ಬೆಂಗಳೂರು: ಕರ್ನಾಟಕದಲ್ಲಿ ಗದ್ದುಗೆಯೇರಲು ‘ಮೈತ್ರಿ’ ಕಸರತ್ತು ನಡೆಯುತ್ತಿರುವ ಹೊತ್ತಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕದಲ್ಲಿ ಬಿಜೆಪಿ ಬಹುತೇಕ ಸೀಟುಗಳನ್ನು ಗೆದ್ದುಕೊಂಡಿದ್ದರೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಇತ್ತ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೇರುವ ಸಿದ್ಧತೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.