ADVERTISEMENT

ಬಿಜೆಪಿಯ ಆರು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಎಂ.ಬಿ. ಪಾಟೀಲ್

​ಪ್ರಜಾವಾಣಿ ವಾರ್ತೆ
Published 16 ಮೇ 2018, 6:11 IST
Last Updated 16 ಮೇ 2018, 6:11 IST
ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಎಂ.ಬಿ.‍ಪಾಟೀಲ್: ಎಎನ್‌ಐ ಚಿತ್ರ
ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಎಂ.ಬಿ.‍ಪಾಟೀಲ್: ಎಎನ್‌ಐ ಚಿತ್ರ   

ಬೆಂಗಳೂರು: ಕಾಂಗ್ರೆಸ್‌ ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಕಾಂಗ್ರೆಸ್‌ ನಾಯಕ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ನಾವೆಲ್ಲ ಜತೆಯಾಗಿದ್ದೇವೆ. ನಮ್ಮ ಶಾಸಕರು ಯಾರೂ ಬಿಜೆಪಿ ಜತೆ ಸಂಪರ್ಕದಲ್ಲಿಲ್ಲ. ಬದಲಿಗೆ ಬಿಜೆಪಿಯ ಆರು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಾಟೀಲ್ ಹೇಳಿರುವುದನ್ನು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT