ADVERTISEMENT

ಮುತಾಲಿಕ್‌ ಅರ್ಜಿ ವಿಚಾರಣೆ ಇಂದು

ಧರ್ಮದ ಹೆಸರಿನಲ್ಲಿ ಮತ ಯಾಚನೆ ಆರೋಪ

​ಪ್ರಜಾವಾಣಿ ವಾರ್ತೆ
Published 9 ಮೇ 2018, 19:30 IST
Last Updated 9 ಮೇ 2018, 19:30 IST
ಮುತಾಲಿಕ್‌ ಅರ್ಜಿ ವಿಚಾರಣೆ ಇಂದು
ಮುತಾಲಿಕ್‌ ಅರ್ಜಿ ವಿಚಾರಣೆ ಇಂದು   

ನವದೆಹಲಿ: ಧರ್ಮದ ಹೆಸರಿನಲ್ಲಿ ಕಾಂಗ್ರೆಸ್‌ ಪಕ್ಷ ಮತ ಯಾಚಿಸುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್‌ ಹಾಗೂ ಡಿ.ವೈ. ಚಂದ್ರಚೂಡ್‌ ಅವರನ್ನೊಳಗೊಂಡ ಪೀಠವು, ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT