ADVERTISEMENT

ಯಡಿಯೂರಪ್ಪ ಪ್ರಮಾಣ ವಚನಕ್ಕೆ ರಾಜಭವನದಲ್ಲಿ ಸಲಕ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 17 ಮೇ 2018, 5:06 IST
Last Updated 17 ಮೇ 2018, 5:06 IST
ಯಡಿಯೂರಪ್ಪ ಪ್ರಮಾಣ ವಚನಕ್ಕೆ ರಾಜಭವನದಲ್ಲಿ ಸಲಕ ಸಿದ್ಧತೆ ಮಾಡಲಾಗಿದೆ. ಪ್ರಜಾವಾಣಿ ಚಿತ್ರ: ಪಿ.ಎಸ್.ಕೃಷ್ಣಕುಮಾರ್
ಯಡಿಯೂರಪ್ಪ ಪ್ರಮಾಣ ವಚನಕ್ಕೆ ರಾಜಭವನದಲ್ಲಿ ಸಲಕ ಸಿದ್ಧತೆ ಮಾಡಲಾಗಿದೆ. ಪ್ರಜಾವಾಣಿ ಚಿತ್ರ: ಪಿ.ಎಸ್.ಕೃಷ್ಣಕುಮಾರ್   

ಬೆಂಗಳೂರು: ಹಲವು ಅಡೆತಡೆಗಳ ಬಳಿಕವೂ ಬಿಜೆಪಿ ಸರ್ಕಾರ ರಚಿಸುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಲು ರಾಜಭವನದಲ್ಲಿ ಸಲಕ ಸಿದ್ಧತೆ ಮಾಡಲಾಗಿದೆ.

ವೇದಿಕೆಯನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಗಣ್ಯರಿಗೆ ವೇದಿಕೆ ಮುಂಭಾಗ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮುಖಂಡರು ಮತ್ತು ಶಾಸಕರು ರಾಜಭವನಕ್ಕೆ ಪ್ರವೇಶಿಸುತ್ತಿದ್ದಾರೆ.

ADVERTISEMENT

ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸರು ಎಲ್ಲರನ್ನೂ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ.

\

ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಬಂದ ಬಿಜೆಪಿ ಮುಖಂಡರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.