ADVERTISEMENT

ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ, ಬಿಜೆಪಿ ಮುಖಂಡರು

​ಪ್ರಜಾವಾಣಿ ವಾರ್ತೆ
Published 17 ಮೇ 2018, 3:27 IST
Last Updated 17 ಮೇ 2018, 3:27 IST
ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ, ಬಿಜೆಪಿ ಮುಖಂಡರು
ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ, ಬಿಜೆಪಿ ಮುಖಂಡರು   

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ‍್ಪ ರಾಜಭವನಕ್ಕೆ ಆಗಮಿಸಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಬಿಜೆಪಿ ನಾಯಕರೂ ರಾಜಭವನಕ್ಕೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT