ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್‌ಎಂ.ವಿ ಎರಡನೇ ಹಂತದ ಗಾಂಧಿ ವಿದ್ಯಾಲಯ ಕನ್ನಡ ಮತ್ತು ತಮಿಳು ಪ್ರಾಥಮಿಕ ಶಾಲೆಯ ಎರಡನೇ ಮತಗಟ್ಟೆಯಲ್ಲಿ (158/2) ನಿರ್ದಿಷ್ಟ ಅಭ್ಯರ್ಥಿಯ ಗುರುತಿನ ಮುಂದಿರುವ ಚಿಹ್ನೆಗೆ ಮತ ಒತ್ತಿದರೆ, ಅದು ಬೇರೆಯವರಿಗೆ ಚಲಾವಣೆಯಾಗುತ್ತಿತ್ತು.
ವಿವಿಪ್ಯಾಟ್‌ನಲ್ಲೂ ಬೇರೆ ಅಭ್ಯರ್ಥಿಯ ಚಿಹ್ನೆ ಕಾಣಿಸಿಕೊಳ್ಳುತ್ತಿತ್ತು. ಬಳಿಕ ಇಲ್ಲಿ ಮತದಾನ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ರದ್ದುಪಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.