ADVERTISEMENT

ಶಾಸಕರ ಅಂಕಗಣಿತ: ಮೈಸೂರು, ಮಂಡ್ಯ, ಚಾಮರಾಜನಗರ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 18:59 IST
Last Updated 14 ಮಾರ್ಚ್ 2018, 18:59 IST
ಶಾಸಕರ ಅಂಕಗಣಿತ: ಮೈಸೂರು, ಮಂಡ್ಯ, ಚಾಮರಾಜನಗರ
ಶಾಸಕರ ಅಂಕಗಣಿತ: ಮೈಸೂರು, ಮಂಡ್ಯ, ಚಾಮರಾಜನಗರ   

‘ದಕ್ಷ್’ ಹಾಗೂ ಪ್ರಜಾವಾಣಿ ನಡೆಸಿದ ಸಮೀಕ್ಷೆ ವೇಳೆ ಮತದಾರರಿಗೆ 28 ಪ್ರಶ್ನೆಗಳನ್ನು ಕೇಳಲಾಗಿತ್ತು. ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸೀಮಿತವಾಗಿ ಕೆಲವು ನಿರ್ದಿಷ್ಟ ಪ್ರಶ್ನೆಗಳೂ ಇದ್ದವು.

ಈ ಎಲ್ಲ ವಿಷಯಗಳಲ್ಲಿ ಶಾಸಕರು ಪಡೆದಿರುವ ಅಂಕಗಳನ್ನು ಕ್ರೋಡೀಕರಿಸಿ, ಒಟ್ಟು 10 ಅಂಕಗಳಲ್ಲಿ ಅವರು ಗಳಿಸಿರುವ ಅಂಕಗಳನ್ನು ನೀಡಲಾಗಿದೆ. ಜನರು ಅತಿ ಮುಖ್ಯ ಪರಿಗಣಿಸಿರುವ ಐದು ಕ್ಷೇತ್ರಗಳಲ್ಲಿ ಶಾಸಕರು ಪಡೆದ ಅಂಕಗಳನ್ನು ಮಾತ್ರ ಪ್ರತ್ಯೇಕವಾಗಿ ನೀಡಲಾಗಿದೆ.

ಮೈಸೂರು

ADVERTISEMENT

ಮಂಡ್ಯ

ಚಾಮರಾಜನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.