ಬೆಂಗಳೂರು: ‘ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿಲ್ಲ ಎಂದು ಹೆದರದಿರಿ. ನನ್ನ ಚಿಂತೆ ಬಿಡಿ. ಆ ಒಂದು ದಿನ ಬರುತ್ತದೆ. ಸತ್ಯದ ಕಮಲ, ಸಜ್ಜನರ ಮೊಗದಲ್ಲಿ ನಗು ಎರಡೂ ಅರಳುತ್ತದೆ. ಬಿಜೆಪಿ ಬರಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.