ADVERTISEMENT

ಮೋದಿಗೆ ಸ್ವಾಗತ ಕೋರಿದ ಮುಖ್ಯಮಂತ್ರಿ!

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:49 IST
Last Updated 8 ಫೆಬ್ರುವರಿ 2018, 8:49 IST
ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ
ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ‘ಹೂಡಿಕೆ, ಸಂಶೋಧನೆ ಮತ್ತು ಪ್ರಗತಿಪರ ನೀತಿಗಳಲ್ಲಿ ನಂಬರ್– 1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ನಿಮಗೆ ಸ್ವಾಗತ. ಮಹದಾಯಿ ನೀರಿನ ಸಮಸ್ಯೆ ನಿವಾರಣೆ ಮಾಡಲು ಪ್ರಯತ್ನಿಸಿ’ ಎಂದು ಪ್ರಧಾನಿಗೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.