ADVERTISEMENT

ರಾಹುಲ್‌ ಗಾಂಧಿ ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್‌ಗೆ ಹಿನ್ನಡೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 12:44 IST
Last Updated 9 ಫೆಬ್ರುವರಿ 2018, 12:44 IST
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಬಿಜೆಪಿ ಜಯ ಗಳಿಸಿದೆ. ಹೀಗಾಗಿ ಅವರು ಬಳ್ಳಾರಿಗೆ ಬರುವುದರಿಂದ ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

‘ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT