ತುಮಕೂರು: ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ಆರಂಭವಾಗಿದೆ.
ನಗರಕ್ಕೆ ಬಂದ ಅಮಿತ್ ಶಾ ಅವರು ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ನಂತರ ಟೌನ್ ಹಾಲ್ ನಿಂದ ರೋಡ್ ಶೋ ಆರಂಭಿಸಿದರು.
ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಗುಂಚಿ ಸರ್ಕಲ್ ನಲ್ಲಿ ರೋಡ್ ಶೋ ಮುಕ್ತವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.