ADVERTISEMENT

ಗುರುವಾರ 3ನೇ ಏಪ್ರಿಲ್‌ 2014

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2014, 19:30 IST
Last Updated 2 ಏಪ್ರಿಲ್ 2014, 19:30 IST

ರಾಜಸ್ತಾನದಲ್ಲಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಸಂಸದರ ಸಂಖ್ಯೆ ಹೆಚ್ಚುತ್ತಲೇ ಇದೆ. 2009ರ ಲೋಕಸಭಾ ಚುನಾವಣೆಯಲ್ಲಿ ಒಂದು  ಲಕ್ಷದಿಂದ 2.5 ಲಕ್ಷ ಮತಗಳ  ಅಂತರದಲ್ಲಿ ಗೆದ್ದ ಅಭ್ಯರ್ಥಿಗಳ ಸಂಖ್ಯೆ 10. 2004ರಲ್ಲಿ ಈ ಸಂಖ್ಯೆ 7 ಹಾಗೂ 1998 ಮತ್ತು 1999 ರಲ್ಲಿ ತಲಾ 5 ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.