2009ರಲ್ಲಿ ನಡೆದ 15ನೇ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 75 ಸಾವಿರ ಮತಯಂತ್ರಗಳನ್ನು ಬಳಸಲಾಗಿತ್ತು. ಇದರಲ್ಲಿ 10 ಸಾವಿರ ಮತಯಂತ್ರಗಳನ್ನು ಒಡಿಸಾ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ಚುನಾವಣಾ ಆಯೋಗ ತರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.