ADVERTISEMENT

ಮತ ಮೆಲಕು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2014, 19:30 IST
Last Updated 23 ಮಾರ್ಚ್ 2014, 19:30 IST

1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಶೇ  44.99 ಮತಗಳೊಂದಿಗೆ ಸಂಸತ್‌ನಲ್ಲಿ ಬಹುಮತ ದೊರೆಯಿತು. ದೇಶದಾದ್ಯಂತ ಸ್ಪರ್ಧಿಸಿದ್ದ ಪಕ್ಷೇತರರು ಶೇ 15.90 ಮತಗಳೊಂದಿಗೆ ಎರಡನೇ ಸ್ಥಾನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.