ADVERTISEMENT

ಮತ ಮೆಲುಕು

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2014, 19:30 IST
Last Updated 26 ಮಾರ್ಚ್ 2014, 19:30 IST

2009ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ 8,28,804 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇದು 2004ರ ಚುನಾವಣೆಗೆ ಹೋಲಿಸಿದರೆ ಶೇ 20ರಷ್ಟು ಹೆಚ್ಚು. ಮತದಾರರು ಹೆಚ್ಚು ದೂರ ಪ್ರಯಾಣಿಸುವುದನ್ನು ತಪ್ಪಿಸುವುದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.