ADVERTISEMENT

ಮತ ಮೆಲುಕು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2014, 19:30 IST
Last Updated 6 ಏಪ್ರಿಲ್ 2014, 19:30 IST

ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಅತ್ಯಂತ ಕಡಿಮೆ ಅಂತರ 317 ಮತಗಳು. ರಾಜಸ್ತಾನದ ಟಂಕ್‌ ಸವಾಯ್‌ ಮಾಧೋಪುರ್‌ ಕ್ಷೇತ್ರದಿಂದ ಕಾಂಗ್ರೆಸ್‌ನ ನಮೋ ನಾರಾಯಣ ಮೀನಾ ಅತ್ಯಂತ ಕಡಿಮೆ ಅಂತರದಿಂದ ಗೆದ್ದರು. ಅತ್ಯಂತ ಕಡಿಮೆ ಅಂತರದಿಂದ ಗೆದ್ದವರಲ್ಲಿ ಎರಡನೇ ಸ್ಥಾನದಲ್ಲಿರುವವರು ಕೊಯಿಕ್ಕೋಡ್‌ ಸಂಸದ ಎಂ.ಕೆ. ರಾಘವನ್‌. ಅಂತರ 838 ಮತಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.