1951–52ರಲ್ಲಿ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 489ರಲ್ಲಿ 364 ಕ್ಷೇತ್ರಗಳನ್ನು ಗೆದ್ದಿತ್ತು. ಒಟ್ಟು ಚಲಾವಣೆಯಾದ ಮತಗಳಲ್ಲಿ ಕಾಂಗ್ರೆಸ್‌ಗೆ ಶೇ 45 ಮತಗಳು ಬಂದಿದ್ದವು. ಇದು ಎರಡನೇ ದೊಡ್ಡ ಪಕ್ಷಕ್ಕಿಂತ ನಾಲ್ಕು ಪಟ್ಟು ಹೆಚ್ಚು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.