
ಚುನಾವಣೆಯಲ್ಲಿ ಸೋತ ಭಾರತದ ಮೊದಲನೇ ಪ್ರಧಾನಿ ಇಂದಿರಾ ಗಾಂಧಿ. 1977ರ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಸೋತರು. 1971ರಲ್ಲಿ ನಡೆದ ಚುನಾವಣೆಯಲ್ಲಿ ರಾಜ್ ನಾರಾಯಣ್ ವಿರುದ್ಧ ಅದೇ ಕ್ಷೇತ್ರದಲ್ಲಿ ಇಂದಿರಾ ಗೆದ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.