
ಪ್ರಜಾವಾಣಿ ವಾರ್ತೆ10 ಮತ್ತು 11ನೇ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಯಿತು. ಒಟ್ಟು 219 ಪಕ್ಷಗಳು ಈ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದವು. ಅವುಗಳಲ್ಲಿ 31 ಪಕ್ಷಗಳು ಮಾತ್ರ ಕನಿಷ್ಠ ಒಂದು ಸ್ಥಾನವನ್ನಾದರೂ ಗೆಲ್ಲಲು ಯಶಸ್ವಿಯಾದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.