ADVERTISEMENT

ಸಾರ್ವತ್ರಿಕ ಚುನಾವಣೆಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 19:30 IST
Last Updated 20 ಮಾರ್ಚ್ 2014, 19:30 IST

1998ರ ಸಾರ್ವತ್ರಿಕ ಚುನಾವಣೆಯ ಮತ ಪತ್ರ ಮುದ್ರಿಸಲು 77 ಲಕ್ಷ ಕಿಲೋ ಕಾಗದ ಬಳಸಲಾಗಿತ್ತು.  ಆದರೆ ಈಗ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸುವುದರಿಂದ ಮತಪತ್ರ ಮುದ್ರಣಕ್ಕೆ ಕಾಗದದ ಬಳಕೆ ಇಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.