ADVERTISEMENT

ಸ್ವಾತಂತ್ರ್ಯಾನಂತರ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ಸ್ವಾತಂತ್ರ್ಯಾನಂತರ ಉತ್ತರ ಪ್ರದೇಶ ಕಾಂಗ್ರೆಸ್‌ನ ಭದ್ರ ನೆಲೆಯಾಗಿತ್ತು. ಆದರೆ 1977ರಲ್ಲಿ ನಡೆದ ಏಳನೇ ಲೋಕಸಭೆ ಮತ್ತು 1988ರಲ್ಲಿ ನಡೆದ 12ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಇಲ್ಲಿ ಒಂದು ಸ್ಥಾನವೂ ದೊರೆಯಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.