ADVERTISEMENT

2004ರ ಲೋಕಸಭಾ ಚುನಾವಣೆಯಲ್ಲಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2014, 19:30 IST
Last Updated 10 ಏಪ್ರಿಲ್ 2014, 19:30 IST

2004ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್‌ನ 26 ಕ್ಷೇತ್ರಗಳ ಪೈಕಿ ಬಿಜೆಪಿ 14 ಕ್ಷೇತ್ರಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್‌ಗೆ 12 ಕ್ಷೇತ್ರಗಳು ದೊರೆತಿದ್ದವು. ಮತ ಪ್ರಮಾಣದಲ್ಲಿಯೂ ಎರಡೂ ಪಕ್ಷಗಳ ನಡುವೆ ಹೆಚ್ಚಿನ ವ್ಯತ್ಯಾಸ ಇರಲಿಲ್ಲ. ಬಿಜೆಪಿಗೆ ಶೇ 47.4ರಷ್ಟು ಮತಗಳು ದೊರೆತರೆ ಕಾಂಗ್ರೆಸ್‌ ಮತ ಪ್ರಮಾಣ ಶೇ 45.1.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.