ಅಜಂ ಖಾನ್ ಮತ್ತು ನರೇಂದ್ರ ಮೋದಿ ಅವರ ಬಂಟ ಅಮಿತ್ ಷಾ ಒಂದೇ ನಾಣ್ಯದ ಎರಡು ಮುಖಗಳು. ತಮ್ಮ ಹಿತಾಸಕ್ತಿಗಾಗಿ ಇವರಿಬ್ಬರೂ ಮತದಾರರನ್ನು ಧ್ರುವೀಕರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯಲ್ಲಾದರೂ ಅಧಿಕಾರ ಹಿಡಿಯುವುದು ಅವರ ಉದ್ದೇಶ
ಕುಮಾರ್ ವಿಶ್ವಾಸ್,
ಅಮೇಠಿ ಎಎಪಿ ಅಭ್ಯರ್ಥಿ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.