ಯಾವುದೇ ರಾಜಕೀಯ ಪಕ್ಷ ನಿರ್ದಿಷ್ಟ ಸಮಸ್ಯೆಗಳು ಅಥವಾ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟು ಚುನಾವಣೆಗೆ ಸ್ಪರ್ಧಿಸುತ್ತದೆ. ಆದರೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕಾಗಿಯೇ ಬಿಜೆಪಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ಇದು ಆ ಪಕ್ಷದ ಆತುರವನ್ನು ತೋರುತ್ತದೆ.
- ಶರದ್ ಪವಾರ್, ಎನ್ಸಿಪಿ ಮುಖ್ಯಸ್ಥ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.