
ಪ್ರಜಾವಾಣಿ ವಾರ್ತೆರಾಜಕೀಯ ನನಗೆ ಹೊಸದಲ್ಲ. ಆದರೆ ಅನುಭವ ಕಡಿಮೆ ಇದೆ. ರಾಜಕೀಯದಲ್ಲಿ ತಂದೆಯ ಅನುಭವವನ್ನು ನೋಡುತ್ತಲೇ ಬೆಳೆದಿದ್ದೇನೆ. ಇದರಿಂದಾಗಿ ಶಿವಮೊಗ್ಗದಲ್ಲಿ ಪ್ರಬಲ ರಾಜಕಾರಣಿಗಳ ವಿರುದ್ಧ ಸ್ಪರ್ಧಿಸಲು ನನಗೆ ಭಯವಿಲ್ಲ
ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.