70 ಕೋಟಿ ಜನರಿರುವ ಹೊಸ ವರ್ಗದ ಜನರ ಪರವಾಗಿ ರಾಜಕಾರಣ ಮಾಡಲು ಕಾಂಗ್ರೆಸ್ ಬಯಸಿದೆ. ಹತ್ತು ವರ್ಷಗಳ ಆಡಳಿತದಲ್ಲಿ ಈ ಜನರು ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದು, ಮಧ್ಯಮವರ್ಗದಿಂದ ಸ್ವಲ್ಪ ಕೆಳಗಿದ್ದಾರೆ. ಅವರನ್ನು ಮಧ್ಯಮವರ್ಗಕ್ಕೆ ಏರಿಸುವುದು ನಮ್ಮ ಗುರಿ.
-ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.